[t4b-ticker]
ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆ: 121 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ

ಕರ್ನಾಟಕ ವಿಧಾನಸಭೆಯ ಚುನಾವಣೆಯ ಮತ ಎಣಿಕೆ ಆರಂಭವಾದ ಮೊದಲ ತಾಸಿನಲ್ಲಿ ಕಾಂಗ್ರೆಸ್‌ ಸರಳ ಬಹುಮತಕ್ಕೆ ಬೇಕಾದ 113 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಒಟ್ಟಾರೆ ಕಾಗ್ರೆಸ್‌ 121 ಕ್ಷೇತ್ರಗಳಲ್ಲಿ ಕಾಯ್ದುಕೊಂಡಿದ್ದು, ಬಿಜೆಪಿ 78 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್‌ 22 ಕ್ಷೇತ್ರಗಳಲ್ಲಿ ಹಾಗೂ 2 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ 8 ಸಚಿವರಾಗಿದ್ದವರು ಹಿನ್ನಡೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button