[t4b-ticker]
ಜಿಲ್ಲೆರಾಜ್ಯ

ಗುಂಡ್ಲುಪೇಟೆಯಲ್ಲಿ ಗಣೇಶ್‌ ಪ್ರಸಾದ್‌ಗೆ 10,836 ಮತಗಳ ಮುನ್ನಡೆ

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌ ಎಂ ಗಣೇಶ್‌ ಪ್ರಸಾದ್‌ ಅವರು ಐದನೇ ಸುತ್ತಿನ ಬಳಿಕ 10 ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಕಳೆದ ಬಾರಿ ಶಾಸಕರಾಗಿದ್ದ ಸಿ ಎಸ್‌ ನಿರಂಜನ್‌ ಕುಮಾರ್‌ ಅವರು ಹಿನ್ನಡೆಯಲ್ಲಿದ್ದಾರೆ. ಬಿಜೆಪಿಗೆ ಅತಿ ಮಹತ್ವದ ಹರವೆ ಕ್ಷೇತ್ರದಲ್ಲಿ ಬಿಜೆಪಿಗೆ ಕೇವಲ 600 ಮತಗಳಲಿ ಮಾತ್ರ ಮುನ್ನಡೆ ಸಾಧಿಸಿದ್ದಾರೆ.

ಐದನೇ ಸುತ್ತಿನ ಬಳಿಕ ಕಾಂಗ್ರೆಸ್‌ 29,960 ಮತ ಪಡೆದಿದ್ದು, ಬಿಜೆಪಿ 19,124 ಮತ ಪಡೆದಿದೆ. ಒಟ್ಟಾರೆ ಕಾಂಗ್ರೆಸ್‌ 10,836 ಮತಗಳಿಂದ ಮುನ್ನಡೆ ಸಾಧಿಸಿದೆ.

Related Articles

Leave a Reply

Your email address will not be published. Required fields are marked *

Back to top button