[t4b-ticker]
ಜಿಲ್ಲೆ

ಮಹದೇಶ್ವರ ಬೆಟ್ಟದಲ್ಲಿ ಮೇ 30ಕ್ಕೆ ಗೋಲಕ ಹಣ ಎಣಿಕೆ

ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಎಣಿಕೆ ಕಾರ್ಯವನ್ನು ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಮೇ 30ರಂದು ಬೆಳಿಗ್ಗೆ ಪೊಲೀಸ್ ಬಂದೋಬಸ್ತ್‌ನೊಂದಿಗೆ ನಡೆಸಲಾಗುವುದು ಎಂದು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್ ಕಾತ್ಯಾಯಿನಿದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button