[t4b-ticker]
ರಾಜ್ಯ

ಜಿಎಸ್‌ಟಿ ಮಂಡಳಿಗೆ ಸಚಿವ ಕೃಷ್ಣ ಬೈರೇಗೌಡ ನಾಮನಿರ್ದೇಶನ ಮಾಡಿದ ಸಿಎಂ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಈ ವಿಚಾರವನ್ನು ಭಾರತ ಸರ್ಕಾರದ ಗಮನಕ್ಕೂ ತರಲಾಗಿದೆ ಎಂದು ಹೇಳಲಾಗಿದೆ.

ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ ಎಸ್‌ ಎನ್‌ ಪ್ರಸಾದ್‌ ಅವರು ಆದೇಶ ಹೊರಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button